Yoga Day Actor Darshan: ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗಾಭ್ಯಾಸ ಮಾಡಿದ ದರ್ಶನ್ ಫೋಟೋ ವೈರಲ್!
ವಿಶ್ವದಾದ್ಯಂತ ಅಂತರರಾಷ್ಟ್ರೀಯ ಯೋಗ ದಿನಾಚರಣೆಯನ್ನು (International Yoga Day) ಅತ್ಯಂತ ಸಡಗರ ಮತ್ತು ಉತ್ಸಾಹದಿಂದ ಆಚರಿಸಲಾಗುತ್ತಿದೆ. ಸಾಮಾನ್ಯ ಜನರಿಂದ ಹಿಡಿದು ಪ್ರಧಾನಮಂತ್ರಿಗಳು, ದೇಶ-ವಿದೇಶಗಳ ಗಣ್ಯರು, ಸಿನಿಮಾ ತಾರೆಯರು …